ಪುತ್ತೂರು : ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಸ್ಥೆ ಬೆಂಗಳೂರು ನಡೆಸಿದ 6 ತಿಂಗಳ ಸಹಕಾರ ಮತ್ತು ಬ್ಯಾಂಕಿಂಗ್ ಡಿಪ್ಲೊಮಾ ದೂರಶಿಕ್ಷಣ ಕೋರ್ಸ್‍ನಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕರಾದ ಶ್ರೀ ಸೀತಾರಾಮ ಪೂಜಾರಿಯವರು 76.57% ಅಂಕಗಳು ಹಾಗೂ ಬೆಳ್ತಂಗಡಿ ಶಾಖೆಯ ಕಿರಿಯ ಅಧಿಕಾರಿ ಶ್ರೀ ಶಿವಪ್ರಸಾದ್ ಕರಾಯ 67.57% ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490