ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ 2.5 ಲಕ್ಷಕ್ಕೂ ಅಧಿಕ ಮತಗಳಿಂದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯದ ವಿವಿದೆಡೆ ಸಂಜೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ. ಸುಳ್ಯ ನಗರ, ಮಂಡೆಕೋಲು , ಬೆಳ್ಳಾರೆ, ಗುತ್ತಿಗಾರು ಮೊದಲಾದ ಕಡೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ಸಿಹಿ ಹಂಚಿ ಸಂಭ್ರಮಿಸಿಕೊಂಡಿರುವ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿಯಲ್ಲಿ ಟಿವಿ ಮೂಲಕ ಫಲಿತಾಂಶವನ್ನು ವೀಕ್ಷಣೆ ಮಾಡಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…