ಸಂಡೇ ಲಾಕ್ಡೌನ್‌ | ನಂದಿನಿ ಹಾಲು ಲಭ್ಯವಿದೆ – ಕೆ ಎಂ ಎಫ್‌ ಸ್ಪಷ್ಟನೆ

July 18, 2020
3:38 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ಡೌನ್‌ ಘೋಷಿಸಲಾಗಿದೆ. ಆದರೆ ಜಿಲ್ಲಾಡಳಿತ ಹೊರಡಿಸಿರುವ ಆದೇಶದ ಮಾರ್ಗಸೂಚಿಯಲ್ಲಿ  ಹಾಲು ಮತ್ತು  ಹಾಲಿನ ಉತ್ಪನ್ನಗಳಿಗೆ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಎಂದಿನಂತೆ ಶನಿವಾರ ಮತ್ತು  ಭಾನುವಾರಗಳಂದು  ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಅಗತ್ಯ ಸೇವೆಯಲ್ಲೊಂದಾದ ನಂದಿನ ಹಾಲು ಮತ್ತು  ಹಾಲಿನ ಉತ್ಪನ್ನಗಳು ಸಾಕಷ್ಟು ಪ್ರಮಾಣದಲ್ಲಿ  ಡೀಲರ್‌ ಕೇಂದ್ರಗಳಲ್ಲಿ ದೊರೆಯುತ್ತದೆ. ಈ ಬಗ್ಗೆಯಾವುದೇ ಗೊಂದಲ ಅಗತ್ಯವಿಲ್ಲ, ಗ್ರಾಹಕರು ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನ ಖರೀದಿ ಮಾಡಬಹುದು  ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror