ಕೊರೋನಾ ವೈರಸ್ ಹರಡುವುದು ತಡೆಗಟ್ಟಲು ಸಂಡೇ ರಾಜ್ಯದಲ್ಲಿ ಸಂಡೇ ಲಾಕೌನ್ಡ್ ಜಾರಿಗೆ ತರಲಾಗಿದ್ದು ಇದೀಗ ಯಶಸ್ವಿಯಾಗುತ್ತಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಲ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ. ಲಾಕ್ಡೌನ್ ನಿಯಮ ಮೀರಿ ಪೇಟೆಗೆ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಲಾಕ್ಡೌನ್ ನಿಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟಿನಿಟ್ಟಾಗಿ ಜಾರಿಯಾಗಿದ್ದು ಸುಳ್ಯ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ವಾಹನ ಸಂಚಾರ ವಿರಳವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಹಿತ ಪ್ರಮುಖ ದೇವಸ್ಥಾನಗಳಲ್ಲೂ ಜನ ಸಂಚಾರ ವಿರಳವಾಗಿದೆ. ಸಂಪೂರ್ಣ ಸ್ತಬ್ಧವಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…