ಬೆಂಗಳೂರು: ಮೇ 31 ರವರೆಗೆ 4 ನೇ ಹಂತದ ಲಾಕ್ ಡೌನ್ ಚಾಲ್ತಿಯಲ್ಲಿರಲಿದೆ. ಆದರೆ ಭಾನುವಾರ ಲಾಕ್ಡೌನ್ ಅಥವಾ ಕರ್ಫ್ಯೂ ಇರುವುದಿಲ್ಲ ದು ಮುಖ್ಯಮಂತ್ರಿಗಳ ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.
ಲಾಕ್ಡೌನ್ 4.0 ದಲ್ಲಿ ಕೆಲವು ನಿಯಮಗಳು ಸಡಿಲಗೊಂಡು ಭಾನುವಾರ ಮಾತ್ರ ಸಂಪೂರ್ಣ ಲಾಕ್ಡೌನ್ ಇರಲಿದೆ ಎಂದು ಸೀಎಂ ಘೋಷಿಸಿದ್ದರು. ಕರ್ನಾಟಕದಲ್ಲಿ ಕಂಪ್ಲೀಟ್ ಲಾಕ್ಡೌನ್ ಅಥವಾ ಕರ್ಫ್ಯೂ ಇರುವುದಿಲ್ಲ. ಹೀಗಾಗಿ, ಮೇ 31 ಭಾನುವಾರ ಎಂದಿನಂತೆ ಎಲ್ಲಾ ಅಂಗಡಿಗಳು ಓಪನ್ ಇರುತ್ತವೆ. ಲಾಕ್ಡೌನ್ ನಿಯಮಗಳ ಪ್ರಕಾರ ಶಾಪಿಂಗ್ ಮಾಲ್, ಜಿಮ್, ಥಿಯೇಟರ್ ಗಳು ಓಪನ್ ಇರುವುದಿಲ್ಲ.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…