ಸಂತ ಬ್ರಿಜಿದ್ ದೇವಾಲಯಕ್ಕೆ ಧರ್ಮಗುರುಗಳಾಗಿ ವಂ.ವಿಕ್ಟರ್ ಡಿ ಸೋಜ

June 1, 2019
10:11 AM

ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.

ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್‍ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror