ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್‍ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…