ಸಂಪಾಜೆ : ಸಂಪಾಜೆ ಗ್ರಾಮದ ಅಂಚೆ ಕಚೇರಿ ಉದ್ಯೋಗಿ ದುರ್ಗೇಶ ಎಂಬುವವರ ಮನೆಯ ಹತ್ತಿರದ ತೋಟದಲ್ಲಿ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಸಿಕ್ಕಿದೆ. ಜಾಲ್ಸೂರಿನ ಸ್ನೇಕ್ ಶ್ಯಾಮ್ ಅವರು ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರಿಸಿದರು.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…