ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…