ಸಂಪಾಜೆ | ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

June 29, 2020
2:54 PM

ಸುಳ್ಯ: ಸಂಪಾಜೆ ಗ್ರಾಮದ ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ  ಊರಿನ ಹಿರಿಯರಾದ ಪ್ರಭಾಕರ್ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪುಜೆ ಕಾರ್ಯಕ್ರಮ ನೆರವೇರಿಸಿದರು.

Advertisement
Advertisement
Advertisement

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಂದರಿ , ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ಕ್ಷೇ ,ಕ್ಷೇತ್ರದ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ , ಕುಸುಮ, ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ , ಹನೀಫ್  ಡೊಂಮಿನಿಕ್ . ಜಾರ್ಜ್..ಐತಪ್ಪ.ಕೆ. ಸಿ. ಮತ್ತಿತರರು  ಹಾಜರಿದ್ದರು

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror