ಸುಳ್ಯ: ಸಂಪಾಜೆ ಗ್ರಾಮದ ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಊರಿನ ಹಿರಿಯರಾದ ಪ್ರಭಾಕರ್ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪುಜೆ ಕಾರ್ಯಕ್ರಮ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಂದರಿ , ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ಕ್ಷೇ ,ಕ್ಷೇತ್ರದ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ , ಕುಸುಮ, ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ , ಹನೀಫ್ ಡೊಂಮಿನಿಕ್ . ಜಾರ್ಜ್..ಐತಪ್ಪ.ಕೆ. ಸಿ. ಮತ್ತಿತರರು ಹಾಜರಿದ್ದರು
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…