ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಹೋಬಳಿಯ 2019ನೇ ವರ್ಷದ ಪ್ರಕೃತಿ ವಿಕೋಪದ ನೆರೆ ಸಂತ್ರಸ್ಥರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶನಿವಾರ ನಡೆಯಿತು.ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಪ್ರಕೃತಿ ವಿಕೋಪದಿಂದ ಮೂಲಸೌಕರ್ಯವನ್ನು ಕಳೆದು ಕೊಂಡಿರುವ ಒಟ್ಟು 23 ಮನೆಯ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನ್ನು ವಿತರಿಸಿದರು.
ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹರೀಶ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ತಾಲೂಕು ಪಂಚಾಯತ್ ಸದಸ್ಯೆ ಕುಮುದಾ, ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ , ತಹಶೀಲ್ದಾರ್ ಮಹೇಶ್, ಕಂದಾಯ ಪರಿವೀಕ್ಷಕ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಸಂಪಾಜೆ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ ಮತ್ತು ಪಂಚಾಯತ್ ಸದಸ್ಯರು ಮತ್ತು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…