ಸಂಪಾಜೆ: ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಜೇಡ್ಲ ಸಂಪಾಜೆಗೆ ಸುಳ್ಯ ಶಾಸಕರಾದ ಅಂಗಾರ ಅವರು ಬೇಟಿ ನೀಡಿದರು. ಈ ಸಂದರ್ಭದಲ್ಲಿ ಗೋಶಾಲಾ ಸ್ಥಳ ದಾನಿಗಳಾದ ವೆಂಕಟ್ರಮಣಯ್ಯ ಇವರನ್ನು ಗೌರವಿಸಲಾಯಿತು.
ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸುಳ್ಯ ಭಾಜಾಪ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹವ್ಯಕ ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಕೆ ಟಿ, ಗೋಶಾಲಾ ಶ್ರೀಸಂಯೋಜಕ ತಿರುಮಲೇಶ್ವರ ಪ್ರಸನ್ನ, ಭಾರತೀಯ ಗೋಪರಿವಾರದ ಅಶೋಕ ಕೆದ್ಲ, ಡಾ. ರವಿ, ಮಧುಗೋಮತಿ, ರಾಮಚಂದ್ರ ಅಜ್ಜಕಾನ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…