ಸಂಪಾಜೆ: ಸಂಪಾಜೆ ಗ್ರಾಮದ ಕಂಪೆನಿತೋಟ ಎಂಬಲ್ಲಿ ಬಸ್ ತಂಗುದಾಣ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಬುಧವಾರ ನಡೆಯಿತು.
ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಕೃಷ್ಣ ಪ್ರಶಾಂತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಕಿಶೋರ್ ಕುಮಾರ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್, ಸಚಿತ್ ರೈ, ಕೊಡಗು ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚಿದ್ಗಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಜಿ. ಕೆ. ನಾಗೇಶ್, ಪ್ರಮುಖರಾದ ಪ್ರಶಾಂತ್, ಕಿಶೋರ್, ನವೀನ್ ಚಂದ್ರ, ಸಂಧ್ಯಾ ಮೊದಲಾದವರು ಉಪಸ್ಥಿತರಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.