ಸಂಪಾಜೆ: ಸುಳ್ಯ ತಾಲೂಕಿನ ಸಂಪಾಜೆಯ ಜನತಾ ಕಾಲನಿ ನಿವಾಸಿ ಶಶ್ಮಿತಾ (17) ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣದಿಂದ ಈ ಕೃತ್ಯ ಮಾಡಿದ್ದಾಳೆ ಎಂದು ಶಂಕಿಸಲಾಗಿದೆ. ಇವರು ಜನತಾ ಕಾಲನಿಯ ಸಂಜೀವ ಎಂಬವರ ಪುತ್ರಿ.
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…