ಸಂಪ್ಯದಲ್ಲಿ ಚೂರಿ ಇರಿದು ಯುವಕನ ಕೊಲೆ

September 4, 2019
7:14 AM

ಪುತ್ತೂರು: ಪುತ್ತೂರಿನ ಸಂಪ್ಯದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ಪ್ರದೇಶದಲ್ಲಿ ಯುವಕನೊಬ್ಬನನ್ನು‌ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದವರು  ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ.

ಸೆ.3 ರಂದು ತಡರಾತ್ರಿ  ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಕಾರ್ತಿಕ್ ಮೇರ್ಲರ ಮೇಲೆ ಧಾಳಿ‌ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಕೊಲೆಗೆ ಈ ಹಿಂದಿನ ವೈಷಮ್ಯವೇ ಕಾರಣ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂದಿಸಿದ್ದು, ಪೋಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಎಸ್ಪಿ ಲಕ್ಷ್ಮೀ ಪ್ರಸಾದ್ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror