ಸಚಿವ ಸ್ಥಾನ ಸಿಗುವವರೆಗೆ ಸುಳ್ಯದಲ್ಲಿ ಪಕ್ಷದ ಚಟುವಟಿಕೆ ಸ್ಥಗಿತ – ವೆಂಕಟ್ ವಳಲಂಬೆ

August 20, 2019
12:01 PM

ಸುಳ್ಯ: ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಹೀಗಾಗಿ ಈಗ ಸಚಿವ ಸ್ಥಾನ ಲಭ್ಯವಾಗದೇ ಇರುವುದು  ಕ್ಷೇತ್ರದ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ. ಈ ಕಾರಣದಿಂದ ಸಚಿವ ಸ್ಥಾನ ಲಭ್ಯವಾಗುವವರೆಗೆ ಸುಳ್ಯದಲ್ಲಿ ಪಕ್ಷದ ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲಾಗುವುದು  ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡಲದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಮುಖರು ಸಾಮೂಹಿಕವಾಗಿ ತಟಸ್ಥರಾಗುವ ಬಗ್ಗೆ ಯೋಚಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖರಿಗೆ ತಿಳಿಸಲಾಗುತ್ತದೆ ಎಂದು ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror