ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…