ಕಾಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಕೊಡಿಯಾಲ ಇದರ ಸದಸ್ಯರಿಗೆ ಕಳೆದ ಎರಡು ತಿಂಗಳುಗಳಿಂದ ಕುಣಿತ ಭಜನಾ ತರಬೇತಿ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸದಸ್ಯರಾದ ಮತ್ತು ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರದ ಸಂಚಾಲಕರಾದ ಸದಾನಂದ ಆಚಾರ್ಯ ಕಾಣಿಯೂರು ಇವರನ್ನು ಶ್ರೀ ಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಕೊಡಿಯಾಲದ ವತಿಯಿಂದ ಅಧ್ಯಕ್ಷರಾದ ಆನಂದ ಪಿ ಎಸ್ ಇವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…