Advertisement
ನಮ್ಮೂರ ಸುದ್ದಿ

ಸದಾನಂದ ಆಚಾರ್ಯ ಕಾಣಿಯೂರು ಇವರಿಗೆ ಗೌರವಾರ್ಪಣೆ

Share

ಕಾಣಿಯೂರು:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಕೊಡಿಯಾಲ ಇದರ ಸದಸ್ಯರಿಗೆ ಕಳೆದ ಎರಡು ತಿಂಗಳುಗಳಿಂದ ಕುಣಿತ ಭಜನಾ ತರಬೇತಿ ನೀಡಿದ  ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸದಸ್ಯರಾದ ಮತ್ತು ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರದ ಸಂಚಾಲಕರಾದ  ಸದಾನಂದ ಆಚಾರ್ಯ ಕಾಣಿಯೂರು ಇವರನ್ನು ಶ್ರೀ ಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಕೊಡಿಯಾಲದ ವತಿಯಿಂದ ಅಧ್ಯಕ್ಷರಾದ ಆನಂದ ಪಿ ಎಸ್ ಇವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

4 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

5 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

5 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

15 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

16 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

20 hours ago