ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ – ಅರ್ಜಿ ಆಹ್ವಾನ

January 22, 2020
10:35 PM

ಮಂಗಳೂರು: 2019-20ನೇ ಸಾಲಿನ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಪದವಿ ಪಡೆದಿರುವ 21 ರಿಂದ 30 ವಯೋಮಾನದ ಮಿತಿಯೊಳಗಿನ ಅಭ್ಯರ್ಥಿಗಳಿಗೆ 90 ದಿನಗಳ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31.

ಅರ್ಜಿಯನ್ನು ಆನ್‍ಲೈನ್ ವೆಬ್‍ಸೈಟ್  ಮೂಲಕ ಸಲ್ಲಿಸಿ ಹಾರ್ಡ್‍ಕಾಪಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು.       ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇವರನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,  ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror