ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ ಗೊತ್ತಾಗಲ್ಲಿಲ್ಲ, ಅಂದೆ. ಹೇಯ್ ತೋಟದ ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ ತಲೆ ತುರಿಸತೊಡಗಿದೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…