ಬೆಳ್ಳಾರೆ : 2018-19 ನೇ ಸಾಲಿನ ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷೆ ಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ 5,7,10 ನೇ ತರಗತಿಯಿಂದ ಪರೀಕ್ಷೆ ಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ಫಲಿತಾಂಶ ದಾಖಲಾಗಿರುತ್ತದೆ.
5 ನೇ ತರಗತಿಯ ಆಯಿಷತ್ ನಾಝ್459 ಅಂಕ ಗಳಿಸುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿರುತ್ತಾರೆ,ಇವರು ನಝೀರ್ ಶೂ ಬಿಝ್ ಅವರ ಪುತ್ರಿ.
ಫಾತಿಮತ್ ಶಬೀಬಾ 454 ಅಂಕ ಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿರುತ್ತಾರೆ,ಇವರು ಬಶೀರ್ ಶೂಬಿಝ್ ಅವರ ಪುತ್ರಿ.
8 ಮಂದಿ ಪ್ರಥಮ ಶ್ರೇಣಿ ಹಾಗೂ 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆಯೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel