ಸಮಸ್ತ ಪಬ್ಲಿಕ್ ಪರೀಕ್ಷೆ : ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆಗೆ ಶೇ.100 ಫಲಿತಾಂಶ

May 20, 2019
7:18 PM

ಬೆಳ್ಳಾರೆ : 2018-19 ನೇ ಸಾಲಿನ ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷೆ ಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ 5,7,10 ನೇ ತರಗತಿಯಿಂದ ಪರೀಕ್ಷೆ ಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ಫಲಿತಾಂಶ ದಾಖಲಾಗಿರುತ್ತದೆ.

Advertisement
Advertisement

 

Advertisement

5 ನೇ ತರಗತಿಯ ಆಯಿಷತ್ ನಾಝ್459 ಅಂಕ ಗಳಿಸುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿರುತ್ತಾರೆ,ಇವರು ನಝೀರ್ ಶೂ ಬಿಝ್ ಅವರ ಪುತ್ರಿ.

Advertisement

 

 

Advertisement

 

Advertisement

ಫಾತಿಮತ್ ಶಬೀಬಾ 454 ಅಂಕ ಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿರುತ್ತಾರೆ,ಇವರು ಬಶೀರ್ ಶೂಬಿಝ್ ಅವರ ಪುತ್ರಿ.

 

Advertisement

 

 

Advertisement

8 ಮಂದಿ ಪ್ರಥಮ ಶ್ರೇಣಿ ಹಾಗೂ 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆಯೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror