ಸಮಾಜ ಸೇವೆಯ ಮೂಲಕ ಧರ್ಮಾಚರಣೆ : ಡಾ. ಡಿ. ವೀರೇಂದ್ರ ಹೆಗ್ಗಡೆ

January 6, 2020
7:08 PM

ಧರ್ಮಸ್ಥಳ: ಶಿವನನ್ನು ಲಯಕರ್ತ ಎಂದು ಕರೆಯುತ್ತಾರೆ. ಸೃಷ್ಠಿಯಲ್ಲಿ ಎಲ್ಲವೂ ಆದಿಯಿಂದ ಅಂತ್ಯದೆಡೆಗೆ ಹೋಗುತ್ತದೆ. ಶಾಶ್ವತವಾಗಿ ಈ ಪ್ರಪಂಚದಲ್ಲಿ ಯಾವುದೇ ಚರಾಚರ ವಸ್ತುಗಳು ಇರಲು ಸಾಧ್ಯವಿಲ್ಲ. ಎಲ್ಲವೂ ನಾಶವಾಗುವುದು ಸ್ವಾಭಾವಿಕ, ಇದು ಶಿವನ ತತ್ವ. ಪ್ರಪಂಚದಲ್ಲಿ ನಾನಾ ಧರ್ಮಗಳು ಚಾಲ್ತಿಯಲ್ಲಿದೆ. ಆದರೆ ಎಲ್ಲಾ ಧರ್ಮಗಳ ತಾತ್ಪರ್ಯವು ಮಾನವೀಯತೆ ಆಗಿದೆ. ಆದ ರೆಜನರು ಧರ್ಮವನ್ನು ಅರ್ಥೈಸಿಕೊಳ್ಳುವುದರಲ್ಲಿ ವ್ಯತ್ಯಾಸವಾಗುವ ಕಾರಣ ಧಾರ್ಮಿಕ ಕ್ಲೇಶಗಳು ಸಮಾಜದಲ್ಲಿ ಉಂಟಾಗುತ್ತದೆ. ಧಾರ್ಮಿಕ ಮುಖಂಡರುಗಳು ಈ ವ್ಯತ್ಯಾಸಗಳನ್ನು ಹೊಗಲಾಡಿಸಲು ಪ್ರಯತ್ನಿಸಬೇಕಾಗಿದೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ‘ ದಿ ಯುನೈಡೆಡ್ ಮೆಥೊಡಿನಸ್ಸ್ ಚರ್ಚ್’ ವತಿಯಿಂದ ಶ್ರೀಕ್ಷೇತ್ರಕ್ಕೆ ಅಮೇರಿಕಾದಿಂದ ಬಂದಂತಹ ವಿದ್ಯಾರ್ಥಿಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು.

Advertisement
Advertisement
Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳವು ನಡೆಸುತ್ತಿರುವ ಜನಕಲ್ಯಾಣ ಕಾರ್ಯಕ್ರಮಗಳ ಅಧ್ಯಯನಕ್ಕೆ ಈ ತಂಡವು ಆಗಮಿಸಿತ್ತು. ಶ್ರೀ ಕ್ಷೇತ್ರದ ವಿವಿಧ ವ್ಯವಸ್ಥೆಗಳನ್ನು ಅಧ್ಯಯನ ಮಾಡಿದರು. ತಂಡದಲ್ಲಿ ಡಾ. ಇ.ವಿ.ಎಸ್ ಮಾಬೆನ್, ಪ್ರೊಫೆಸರ್, ಎ.ಜೆ. ಇನ್ಸ್‍ಟ್ಯೂಟ್‍ ಆಫ್ ಮೆಡಿಕಲ್ ಕಲಾ ಸಾಯನ್ಸ್, ಬಿಷಬ್ ಸುದರ್ಶನ್‍ ದೇವಾಧಾರ್, ಮೆಥೋಡಿಸ್ಟ್‍ ಚರ್ಚ್, ನ್ಯೂ ಇಂಗ್ಲೆಂಡ್‍ ಕಾನ್ಪರೆಸ್ಸ್, ಬಿಷಬ್‍ ಈಸ್ಟರ್‍ಲಿಂಗ್ , ಟೆಡ್‍ಆಂಡರ್‍ಸನ್ ಮತ್ತು ಮೇರಿ ಆಂಡರ್‍ಸನ್‍ ಇವರು ವಿದ್ಯಾರ್ಥಿಗಳ ತಂಡವನ್ನು ಪ್ರತಿನಿಧಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror