ಕೊಡಗು: ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ 2019-20 ನೇ ಸಾಲಿನ ತಟ್ಟೆ ಎಸತ ಕ್ರೀಡೆಯಲ್ಲಿ ಕುಮಾರಿ ಲತಾ ಸಿ. ಪಿ. ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವರು ಚೆಂಬು ಗ್ರಾಮದ ಚೆಂಡೆಡ್ಕ ಪುರುಷೋತ್ತಮ ಹಾಗು ವಾರಿಜಾಕ್ಷಿ ದಂಪತಿಗಳ ಪುತ್ರಿ.
ಇವಳಿಗೆ ಶಾಲಾ ದೈಹಿಕ ಶಿಕ್ಷಕಿ ನಂದಪೋಳ ಇವರು ಮಾರ್ಗದರ್ಶನ ನೀಡಿರುತ್ತಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…