ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…