ಸವಣೂರು : ಹಿಂದು ಜಾಗರಣ ವೇದಿಕೆಯ ಸರ್ವೆ ರಕ್ತೇಶ್ವರಿ ಶಾಖೆಯ ವತಿಯಿಂದ ಕಳೆದ ಎಸ್.ಎಸ್.ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ 590 ಅಂಕವನ್ನು ಪಡೆದ ಸರ್ವೆ ಎಸ್.ಜಿ.ಎಂ ಪ್ರೌಢಶಾಲೆಯ ವಿದ್ಯಾರ್ಥಿನಿ ಬಾಲಕೃಷ್ಣ ಆಲೇಕಿ ಮತ್ತು ರಂಜಿನಿ ದಂಪತಿಯ ಪುತ್ರಿ ಪ್ರತೀಕ್ಷಾ ಎ ಅವರನ್ನು ಹಿಂ.ಜಾ. ವೇ ಸರ್ವೆ ವತಿಯಿಂದ ಸನ್ಮಾಸಲಾಯಿತು.
ಈ ಸಂದರ್ಭ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ,ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ,ಸರ್ವೆಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.
ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…