ಎಐಕೆಎಂಸಿಸಿ ವತಿಯಿಂದ ಬೆಂಗಳೂರಿನಲ್ಲಿ ಜರುಗಿದ 100 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀಡಿದ ಸೇವೆಗೆ ಕಲ್ಲುಗುಂಡಿಯ ಸಲೀಂ ಟರ್ಲಿಯವರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಎಐಕೆಎಂಸಿಸಿ ಕೇಂದ್ರ ಸಮಿತಿಯ ಸದಸ್ಯರೂ, ಕೆಎಂಸಿಸಿ ಟ್ರೂಮಾ ಕೇರ್ ವೈಸ್ ಚೇರ್ಮೆನ್ ಆದ ಸಲೀಂ ಟರ್ಲಿಯವರಿಗೆ ಪಾನಕ್ಕಾಡ್ ಸಯ್ಯದ್ ಮುನವ್ವರಲಿ ಶಿಹಾಬ್ ತಂಙಳ್ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಎಐಕೆಎಂಸಿಸಿ ಅದ್ಯಕ್ಷರಾದ ಎನ್ ಕೆ ನೌಷಾದ್ ಉಪಸ್ಥಿತರಿದ್ದರು.
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…
ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…
ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…