ಸವಣೂರು : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ 2018-19ನೇ ಸಾಲಿನ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಎನ್.ಕುಮಾರಮಂಗಲ ಮತ್ತು ಮುಖ್ಯಕಾರ್ಯನಿರ್ವಹಣಾ„ಕಾರಿ ಚಂದ್ರಶೇಖರ್ ಪಿ. ಅವರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಕೆ.ಎಸ್.ದೇವರಾಜ್, ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕರಾದ ಕರುಣಾಕರ ಪೂಜಾರಿ ಪಟ್ಟೆ, ನಾರಾಯಣ ಗೌಡ ಪೂವ ಹಾಗೂ ಶಾಖಾ ವ್ಯವಸ್ಥಾಪಕಿ ಬೇಬಿ ಜೆ.ರೈ ಉಪಸ್ಥಿತರಿದ್ದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…