ಸವಣೂರು ರುದ್ರಭೂಮಿಯಲ್ಲಿ ಸ್ವಚ್ಚತಾ ಕಾರ್ಯ, ಪೊದೆ ತೆರವು

November 3, 2019
2:46 PM

ಸವಣೂರು : ರಾಮಕೃಷ್ಣ ಮಿಶನ್ ಮಂಗಳೂರು, ಸವಣೂರು ಗ್ರಾಮ ಪಂಚಾಯತ್, ಸವಣೂರು ಯುವಕ ಮಂಡಲ, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ವತಿಯಿಂದ ಸ್ವಚ್ಚ ಪರಿಸರ ನಮ್ಮ ದ್ಯೇಯ ಪರಿಕಲ್ಪನೆಯಲ್ಲಿ ಮುಂಜಾನೆಯ ಸ್ವಚ್ಚತಾ ಕಾಯಕ್ರಮ ಸವಣೂರಿನ ಕನಡಕುಮೇರು ಹಿಂದೂ ರುದ್ರಭೂಮಿಯಲ್ಲಿ ನ.3ರಂದು ಬೆಳಿಗ್ಗೆ 7ರಿಂದ 9 ರವರೆಗೆ ನಡೆಯಿತು.

Advertisement
Advertisement
Advertisement

ಸ್ವಚ್ಚತಾ ಕಾರ್ಯದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಗಾಯತ್ರಿ ಬರೆಮೇಲು, ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ ಬಿ, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸದಸ್ಯರಾದ ಸಂಪ್ರಿತ್ ಶೆಟ್ಟಿ ಬಾರಿಕೆ, ಅಭಿಶೇಕ್ ರೈ ಜೆ, ಪ್ರಥಮ್ ಕಾಯರ್ಗ, ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಜಯರಾಮ ರೈ ಬಿ, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ, ಕಾರ್ಯದರ್ಶಿ ಉದಯ ಬಿ.ಆರ್, ಸದಸ್ಯರಾದ ಸತ್ಯಪ್ರಕಾಶ್ ಶೆಟ್ಟಿ, ನಿತ್ಯಪ್ರಸಾದ್ ಶೆಟ್ಟಿ, ತಾರೇಶ್ ರೈ ಕುಂಜಾಡಿ, ಸಂತೋಷ್ ಮಂಜುನಾಥನಗರ, ಕ್ಯಾಂಪ್ಕೋ ನಿವೃತ ಉದ್ಯೋಗಿ ಸತ್ಯಮೂರ್ತಿ ಮೊದಲಾದವರು ಪಾಲ್ಗೊಂಡಿದ್ದರು.

Advertisement

ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬೇಟಿ: ಸ್ವಚ್ಚತಾ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅವರು ಭೇಟಿ ಯುವ ಸಂಸ್ಥೆಗಳ ಮುಂಜಾನೆ ಸ್ವಚ್ಚತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ರಾಜ್ಯ ಯುವ ಸಂಘಗಳ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror