ಸವಣೂರು : ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ ಎಕಾನಮಿಕ್ಸ್ ಫೆಸ್ಟ್ ಮಾಕ್ ಪ್ರೆಸ್ ನಲ್ಲಿ ಪ್ರಥಮ ಸ್ಥಾನವನ್ನು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ. ವಿದ್ಯಾರ್ಥಿ ಸಂಪ್ರೀತ್ ಬಿ ಎಸ್ ಪಡೆದುಕೊಂಡಿದ್ದಾರೆ.
ವಿಜೇತ ವಿದ್ಯಾರ್ಥಿ ಸಂಪ್ರೀತ್ ಇವರನ್ನು ಸಂಸ್ಥೆಯ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಹಾಗೂ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್ ರೈ ಅಭಿನಂದಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.