Advertisement
ಸುದ್ದಿಗಳು

ಸವಾಲುಗಳನ್ನು ಸಮರ್ಥವಾಗಿ ಎದುರಿಸಿದಾಗ ಜೀವನದಲ್ಲಿ ಯಶಸ್ಸು

Share

ಸುಳ್ಯ: ವಿದ್ಯಾರ್ಥಿಗಳು ತಮಗೆ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಅದಕ್ಕಾಗಿ 21ನೇ ಶತಮಾನದ ಬದಲಾವಣೆಗಳಿಗೆ ಒಗ್ಗಿಕೊಳ್ಳಲು ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ  ಹೇಳಿದರು.

ಅವರು  ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ನಡೆದ 2019-20ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುಳ್ಯ ಶಾಸಕ ಎಸ್. ಅಂಗಾರ ,ವಿಚಾರಕ್ಕೆ ಮಹತ್ವ ಕೊಟ್ಟಾಗ ನಮ್ಮನ್ನು ನಾವು ಗುರುತಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ.  ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ 2018-19 ನೇ ಸಾಲಿನ ವಾರ್ಷಿಕ ಸಂಚಿಕೆ ‘ಅಮರ’ ವನ್ನು ಬಿಡುಗಡೆ ಮಾಡಲಾಯಿತು.ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಗಳಾದ ಜಶ್ಮಿ ಪಿ. ಯು, ಐಶ್ವರ್ಯ ರೈ. ಬಿ. , ಹರ್ಷಿತ್. ಎ , ರಕ್ಷಿತ್ ಕೆ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಸತೀಶ್ ಕುಮಾರ್ ಕೆ. ಆರ್. ಅವರು ಸ್ವಾಗತಿಸಿ, ಸಾಂಸ್ಕೃತಿಕ ಸಂಘದ ಸಂಚಾಲಕರಾದ ಕು. ಲತಾ ಎನ್. ಅವರು ವಂದಿಸಿದರು. . ಉಪನ್ಯಾಸಕರಾದ ಧನರಾಜ್ ಕುಮಾರ್ ಹಾಗೂ ಸುರೇಖಾ ಹೆಚ್. ನಿರೂಪಿಸಿದರು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

5 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

5 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

6 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

16 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

16 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

20 hours ago