Advertisement
ಸುದ್ದಿಗಳು

ಸವಿತಾ ಸಮಾಜದ ಮಹಿಳಾ ಘಟಕದ ವತಿಯಿಂದ ಆಟಿ ವೈವಿಧ್ಯ ಕಾರ್ಯಕ್ರಮ

Share

ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಮಹಿಳಾ ಘಟಕದ ವತಿಯಿಂದ ಆಟಿ ವೈವಿಧ್ಯ ಕಾರ್ಯಕ್ರಮ  ನಡೆಯಿತು.

ಸುಳ್ಯ ರಥಬೀದಿಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಪದ್ಮನಾಭ ವಹಿಸಿದ್ದರು. ಕಾರ್ಯದರ್ಶಿ  ಭಾರತಿ ಬಂಟ್ವಾಳ್ ಆಟಿ ಕ್ವಿಜ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಬಾರ್ಬರ್ಸ್ ಅಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಭಂಡಾರಿಯವರು ಹಾಗೂ ಸಮಾಜದ ಹಿರಿಯ ಮಹಿಳೆ  ಸರಸ್ವತಿಯವರು ದೀಪ ಬೆಳಗಿ ಉದ್ಘಾಟಿಸಿದರು.

ಆಟಿ ಆಚರಣೆಯ ವಿಚಾರವಾಗಿ ಹರೀಶ್ ಬಂಟ್ವಾಳ್ ಮಾತನಾಡಿದರು. ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗುರುರಾಜ ಅಜ್ಜಾವರ, ಕಾರ್ಯದರ್ಶಿ ಜಯಪ್ರಕಾಶ್ ಮಂಡಕೋಲು, ಗೌರವಾಧ್ಯಕ್ಷ ವಸಂತ ಮೂರಾಜೆ, ಮಹಿಳಾ ಘಟಕದ ಗೌರವಾಧ್ಯಕ್ಷೆ ಪಲ್ಲವಿ ಪ್ರದೀಪ್, ಯುವ ಘಟಕದ ಕಾರ್ಯದರ್ಶಿ ಉದಯ ಜಟ್ಟಿಪಳ್ಳ, ಖಜಾಂಚಿ ನವೀನ್ ಸೂಂತೋಡು, ಬಾರ್ಬರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಅವಿನಾಶ್ ಕೇರ್ಪಳ, ಖಜಾಂಚಿ ಧನು ಜಟ್ಟಿಪಳ್ಳ, ಮಹಿಳಾ ಘಟಕದ ಖಜಾಂಚಿ  ಪ್ರಭಾ ಜಯನಗರ, ದ.ಕ.ಜಿಲ್ಲಾ ವಾದ್ಯಕಲಾವಿದ ಸಂಘದ ಅಧ್ಯಕ್ಷ ಬಾಲಚಂದ್ರ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುಷ್ಪಾ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಸಮಾಜದ ಮಹಿಳೆಯರು ಮನೆಯಲ್ಲಿ ತಯಾರಿಸಿ ತಂದಿದ್ದ ವಿವಿಧ ಬಗೆಯ ಆಟಿ ಆಹಾರ ವೈವಿಧ್ಯವನ್ನು ಎಲ್ಲರೂ ಸೇರಿ ಸವಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

17 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

17 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

17 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago