ಸುಳ್ಯ: 36 ವರ್ಷದ ಸರಕಾರಿ ಸೇವೆಯ ಬಳಿಕ ನಿವೃತ್ತರಾದ ಸುಳ್ಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಫಾಲಿಚಂದ್ರ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಕೃಷಿ ಇಲಾಖೆಯ ಕಚೇರಿಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಸನ್ಮಾನ ನೆರವೇರಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ತಾ.ಪಂ.ಸದಸ್ಯರಾದ ಪುಷ್ಪಾ ಮೇದಪ್ಪ, ಜಾಹ್ನವಿ ಕಾಂಚೋಡು, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ , ಎಪಿಎಂಸಿ ಉಪಾಧ್ಯಕ್ಷ ಸಂತೋಷ್ ಜಾಕೆ, ಶ್ರೀನಾಥ್ ಬಾಳಿಲ ಮತ್ತಿತರರು ಉಪಸ್ಥಿತರಿದ್ದರು.
ಕೃಷಿ ಅಧಿಕಾರಿ ಮೋಹನ್ ನಂಗಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಕೃಷಿ ಅಧಿಕಾರಿ ದಾಮೋದರ ವಂದಿಸಿದರು.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…