ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ | ಹೇಳಿದ್ದು ಮಾತ್ರವಲ್ಲ ಮಾಡಿ ತೋರಿಸಿದ ಪ್ರಧಾನಿ ನರೇಂದ್ರ ಮೋದಿ |

March 25, 2020
3:03 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ  21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆಯೂ ಕೈ ಮುಗಿದು ದೇಶದ ಜನತೆಗೆ ಕರೆ ನೀಡಿದ್ದಾರೆ. ಇದೀಗ ತಾವು ಹೇಳಿರುವ ಸೋಶಿಯಲ್ ಡಿಸ್ಟೆನ್ಸಿಂಗ್ ಅನುಷ್ಠಾನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ  ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂದರ್ಭ ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.

ಇಂತಹ ಸೋಶಿಯಲ್ ಡಿಸ್ಟೆನ್ಸಿಂಗ್ ಎಲ್ಲೆಡೆ ಅನುಷ್ಠಾನ ಬರಬೇಕಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಜಾಗೃತಿ ಮೂಡಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror