ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆಯೂ ಕೈ ಮುಗಿದು ದೇಶದ ಜನತೆಗೆ ಕರೆ ನೀಡಿದ್ದಾರೆ. ಇದೀಗ ತಾವು ಹೇಳಿರುವ ಸೋಶಿಯಲ್ ಡಿಸ್ಟೆನ್ಸಿಂಗ್ ಅನುಷ್ಠಾನ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂದರ್ಭ ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.
ಇಂತಹ ಸೋಶಿಯಲ್ ಡಿಸ್ಟೆನ್ಸಿಂಗ್ ಎಲ್ಲೆಡೆ ಅನುಷ್ಠಾನ ಬರಬೇಕಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಜಾಗೃತಿ ಮೂಡಿಸಬೇಕಿದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…