ಸಾಮೂಹಿಕ ಅತ್ಯಾಚಾರ ಪ್ರಕರಣ : ವಿಡಿಯೋ ವೈರಲ್ ಮಾಡಿದ ಮೂವರು ವಶಕ್ಕೆ

July 5, 2019
9:03 PM

ಪುತ್ತೂರು: ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಡಿಯೋ ವೈರಲ್ ಮಾಡಿದ ಆರೋಪದಲ್ಲಿ  ಮತ್ತೆ 3 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ವೈರಲ್ ಮಾಡಿದ ಶೌಕತ್ ಆಲಿ(34) ನಜೀರ್.ಡಿ(33) ಮತ್ತು ಜಾಬೀರ್(26)  ಪೊಲೀಸ್ ವಶವಾದವರು.  ಪುತ್ತೂರು ನಗರ ಠಾಣೆ ಪೊಲೀಸರು  ಕಾರ್ಯಾಚರಣೆ ನಡೆಸಿದ್ದರು.

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
December 9, 2024
7:15 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group