ಪುತ್ತೂರು: ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಡಿಯೋ ವೈರಲ್ ಮಾಡಿದ ಆರೋಪದಲ್ಲಿ ಮತ್ತೆ 3 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ವೈರಲ್ ಮಾಡಿದ ಶೌಕತ್ ಆಲಿ(34) ನಜೀರ್.ಡಿ(33) ಮತ್ತು ಜಾಬೀರ್(26) ಪೊಲೀಸ್ ವಶವಾದವರು. ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.