ಸುಳ್ಯ: ವಿಧಾನ ಪರಿಷತ್ ಸದಸ್ಯರು ಹಾಗೂ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಸುಳ್ಯ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಕಂದಾಯ ಇಲಾಖೆಗೆ ಸಂಬಂಧಿಸಿ ವಿವಿಧ ದೂರು ಅರ್ಜಿಗಳನ್ನು ಅವರು ಸ್ವೀಕರಿಸಿದರು. ಶಾಸಕ ಎಸ್.ಅಂಗಾರ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಪುತ್ತೂರು ಸಹಾಯಕ ಕಮೀಷನರ್ ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಎನ್. ಎ.ಕುಂಞಿ ಅಹಮ್ಮದ್ ಮತ್ತಿತರರು ಭಾಗವಹಿಸಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.