ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.23ರಂದು ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಸಾವಯವ ಕೃಷಿಕರ ಸಮಾವೇಶ- ಸುಭಿಕ್ಷಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾವಯವ ಉತ್ಪನ್ನಗಳ ಪ್ರಾತ್ಯಕ್ಷಿಕೆ ವೀಕ್ಷಿಸಿದರು.
ಉಪಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಲಕ್ಷ್ಮಣ ಸವದಿ, ಸಾವಯವ ಕೃಷಿ ಮಿಷನ್ ನ ಅಧ್ಯಕ್ಷ ಆ ಶ್ರೀ ಆನಂದ್ , ಡಾ|ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…