ಸುಳ್ಯ: ನಿವೃತ್ತ ಪ್ರಾಂಶುಪಾಲ, ಸಾಹಿತಿ ಯು.ಸುಬ್ರಾಯ ಗೌಡ(61) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಯುಸುಗೌ ಎಂದೇ ಪ್ರಸಿದ್ಧರಾಗಿದ್ದ ಅವರು ಕೆಲವು ಸಮಯದಿಂದ ಅಸೌಖ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ನಿನ್ನೆಯಷ್ಟೇ ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದರು.
ಶಿಕ್ಷಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ಬೆಳ್ಖಾರೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು, ಹಲವು ಕೃತಿಗಳನ್ನು ರಚಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel