ಸಿಇಟಿ 2020 ಫಲಿತಾಂಶ : ಟಾಪ್ 200ರಲ್ಲಿ ಅತ್ಯಂತ ಹೆಚ್ಚು ರ್ಯಾಂಕ್ ಗಳಿಸಿ ಪುತ್ತೂರಿನಲ್ಲಿ ಮೊದಲ ಸ್ಥಾನದತ್ತ ಅಂಬಿಕಾ

August 22, 2020
1:18 PM

ಪುತ್ತೂರು: 2020ನೇ ಸಾಲಿನ ಸಿಇಟಿಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಮೊದಲ 200ರಲ್ಲಿ 6 ರ್ಯಾಂಕ್‍ಗಳನ್ನು ಗಳಿಸುವುದರೊಂದಿಗೆ ಮೊದಲ 500ರಲ್ಲಿ 8 ರ್ಯಾಂಕ್‍ಗಳು ಹಾಗೂ ಮೊದಲ 1000ದಲ್ಲಿ 14 ರ್ಯಾಂಕ್‍ಗಳನ್ನು ಪಡೆದುಕೊಂಡಿರುತ್ತಾರೆ.

ನದೀಮ್.‌ ಡಿ.ಕೆ

 

ಶ್ರೀಜಿತ್.‌ ಎಮ್
ಸಮರ್ಥ್‌ ಕುಮಾರ್‌ ಶೆಟ್ಟಿ

 

ಆದರ್ಶ. ಎಮ್

 

ಅಗ್ರಿ ಬಿ.ಎಸ್ಸಿ. ವಿಭಾಗದಲ್ಲಿ ಶ್ರೀಹರಿ 145ನೇ ರ್ಯಾಂಕ್ (ಇಂಜಿನಿಯರಿಂಗ್ 730ನೇ ರ್ಯಾಂಕ್) ಗಳಿಸಿ ವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ನದೀಮ್ ಡಿ.ಕೆ. 357ನೇ ರ್ಯಾಂಕ್ (ಅಗ್ರಿ ಬಿ.ಎಸ್ಸಿ. 163ನೇ ರ್ಯಾಂಕ್) ಪಡೆದು ಟಾಪರ್ ಎನಿಸಿಕೊಂಡಿದ್ದಾನೆ. ವಿದ್ಯಾರ್ಥಿಗಳಾದ ಶ್ರೀಜಿತ್ ಎಮ್ (ಅಗ್ರಿ ಬಿ.ಎಸ್ಸಿ. 158ನೇ ರ್ಯಾಂಕ್, ಇಂಜಿನಿಯರಿಂಗ್ 455ನೇ ರ್ಯಾಂಕ್), ಸಮರ್ಥ್ ಕುಮಾರ್ ಶೆಟ್ಟಿ (ಇಂಜಿನಿಯರಿಂಗ್ 697ನೇ ರ್ಯಾಂಕ್), ಆದರ್ಶ್ ಎಂ. (ಅಗ್ರಿ ಬಿ.ಎಸ್ಸಿ. 796ನೇ ರ್ಯಾಂಕ್) ಹಾಗೂ ದೀಕ್ಷಾ ಡಿ.ಎಸ್. (ಅಗ್ರಿ ಬಿ.ಎಸ್ಸಿ. 868ನೇ ರ್ಯಾಂಕ್) ವಿದ್ಯಾಲಯದ ಇತರ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಸಂಚಾಲಕರು, ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ದೀಕ್ಷಾ. ಡಿ. ಎಸ್

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror