ಸುಬ್ರಹ್ಮಣ್ಯ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎಗೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ದೇಶದ್ರೋಹಿ ಅಮೂಲ್ಯಳ ಹೇಳಿಕೆಯನ್ನು ವಿರೋಧಿಸಿ ಇಂದು ಅ.ಭಾ.ವಿ.ಪ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ಲೋಹಿತ್ ಮುಚ್ಚಾರ ಹಾಗೂ ನವೀನ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಅಮುಲ್ಯಳಿಗೆ ಹಾಗೂ ಅವಳ ಹಿಂದೆ ನಿಂತಿರುವ ಅನೇಕ ಕಾಣದ ಕೈಗಳ ಬಗ್ಗೆ ಪ್ರಾಮಾಣಿಕ ತನಿಕೆ ಕೈಗೊಂಡು ಕಠಿಣ ಶಿಕ್ಷೆ ಆಗಬೇಕೆಂದು ರಾಜ್ಯ ಸರ್ಕಾರಕ್ಕೆ ಹಾಗು ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…