Advertisement
ಸುದ್ದಿಗಳು

ಸಿಐಟಿಯು ತಾಲೂಕು ಸಮ್ಮೇಳನ

Share

ಸುಳ್ಯ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸುಳ್ಯ ತಾಲೂಕು ಸಮ್ಮೇಳನ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಿಐಟಿಯು ತಾಲೂಕು ಅಧ್ಯಕ್ಷ ಬಿಜು ಅಗಸ್ಟಿಯನ್ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಸಮ್ಮೇಳನವನ್ನು ಉದ್ಘಾಟಿಸಿದರು. ದಕ ಜಿಲ್ಲಾ ಸಿಐಟಿಯು ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮುಖ್ಯ ಅತಿಥಿಯಾಗಿದ್ದರು.
ಕಾರ್ಮಿಕ ಸಂಘದ ಪ್ರತಿನಿಧಿಗಳು ಭಾಗವಹಿಸಿ ಪ್ರಸ್ತುತ ಕಾರ್ಮಿಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸುಳ್ಯದಲ್ಲಿ ಅಧಾರ್ ತಿದ್ದುಪಡಿ ಮಾಡಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು ಬಡ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಸಮಸ್ಯೆ ಉಂಟು ಮಾಡುತಿದೆ. ನೋಟು ಅಮಾನ್ಯೀಕರಣ ಹಾಗೂ ಅಪಕ್ವವಾದ ಜಿಎಸ್ ಟಿ ಹೇರಿಕೆಯಿಂದ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ‌ ಎಂದು ಸಮ್ಮೇಳನದಲ್ಲಿ ಮಾತನಾಡಿದ ಪ್ರಮುಖರು ಹೇಳಿದರು. ಕಾರ್ಮಿಕ ವರ್ಗವನ್ನು ಕೇವಲವಾಗಿ ಕಾಣುವ ಆಢಳಿತ ವರ್ಗದ ಧೋರಣೆಗಳ ವಿರುದ್ದ ಮುಂದೆ ಹೊರಾಟ ತೀವ್ರಗೊಳಿಸಲು ನಿರ್ಧರಿಸಿ ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಒಂದಾಗಬೇಕೆಂದು ಕರೆ ನೀಡಲಾಯಿತು. ನೂತನ ಸಾಲಿನ ಸಮಿತಿಯನ್ನು ರಚಿಸಲಾಯಿತು.
ಸಿಐಟಿಯು ನಾಯಕ ನಾಗರಾಜ್ ಕಲ್ಲುಮುಟ್ಲು ಸ್ವಾಗತಿಸಿದರು. ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕೆ.ಪಿ.ರಾಬರ್ಟ್‌ ಡಿಸೋಜ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago