ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯಕ್ಕೆ ಒಳಪಟ್ಟ ಪೆರುವಾಜೆ ಒಕ್ಕೂಟದ ಇಂಚರ ಪ್ರಗತಿಬಂಧು ಸಂಘದ ಸದಸ್ಯ ಜಯಂತ ಗೌಡ ಅವರಿಗೆ ಸಿಡ್ಬಿ ಸಮೃದ್ಧಿ ಯೋಜನೆ ವತಿಯಿಂದ ಸ್ವ ಉದ್ಯೋಗಕ್ಕಾಗಿ 3ಲಕ್ಷ ರೂಪಾಯಿ ಮಂಜೂರಾಗಿದೆ.
ಮೊತ್ತದ ಚೆಕ್ಕನ್ನು ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಫಲಾನುಭವಿಗೆ ವಿತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್‍ಕುಮಾರ್.ರೈ, ವಲಯ ಮೇಲ್ವಿಚಾರಕ ಮುರಳಿಧರ, ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ.ಕೆ, ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490