Advertisement
ರಾಷ್ಟ್ರೀಯ

ಸಿ ಬಿ ಎಸ್ ಇ 10ನೇ ತರಗತಿ ಫಲಿತಾಂಶ ಇಂದಲ್ಲ

Share
ನವದೆಹಲಿ:  ಸಿ ಬಿಎಸ್ ಇ ( ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ) 10ನೇ ತರಗತಿ ಫಲಿತಾಂಶ ಭಾನುವಾರ ಪ್ರಕಟವಾಗುತ್ತಿಲ್ಲ, ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡುವುದಾಗಿ ಸಿ ಬಿಎಸ್ ಇ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಿ ಬಿಎಸ್ ಇ ಫಲಿತಾಂಶ ಭಾನುವಾರ ಪ್ರಕಟವಾಗುತ್ತದೆ ಎಂಬ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಲಾಗಿದೆ. ಅಧಿಕೃತವಾಗಿ ಮುಂದಿನ ದಿನಗಳಲ್ಲಿ 10ನೇ ತರಗತಿ ಫಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂದು ತಿಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

1 hour ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

6 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

6 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

6 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

18 hours ago

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್‌ 3 ರವರೆಗೆ ಮಳೆಯ ಸಾಧ್ಯತೆ…

1 day ago