Advertisement
ನಮ್ಮೂರ ಸುದ್ದಿ

ಸುಜಯ್ ನಾರಾಯಣ್‍ರಿಗೆ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ

Share

ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್‍ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್‍ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

13 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago