ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿಲ್ಲ. ಅನಾರೋಗ್ಯದಿಂದಾಗಿ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರಿಗೆ ಜ್ವರ, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಸಿಜಿ ಮಾಡಿರುವ ವೈದ್ಯರು ಹೃದಯ ಸಂಬಂಧಿ ಕಾಯಿಲೆಗೂ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಸುಮಾರು 20 ದಿನದಿಂದ ಸತತ ವಿಚಾರಣೆಯಿಂದಾಗಿ ಡಿ.ಕೆ.ಶಿವಕುಮಾರ್ ನಿತ್ರಾಣರಾಗಿದ್ದಾರೆ. ಹಾಗಾಗಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವುದು ಕಷ್ಟವಾಗಿದೆ. ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …