ಎಡಮಂಗಲ: ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕಟ್ಟುಬೀಡು ಸುಧೀರ್ ಕುಮಾರ್ ಶೆಟ್ಟಿಯವರಿಗೆ ಕೃಷಿ ಇಲಾಖೆ ವತಿಯಿಂದ ಕೊಡಲ್ಪಡುವ ತಾಲೂಕು ಮಟ್ಟದ ಹೈನುಗಾರಿಕಾ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಗುರುವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್‍ನಲ್ಲಿ ನಡೆದಿದ್ದ ತಾಲೂಕು ಮಟ್ಟದ ಹೈನುಗಾರಿಕಾ ಕಾರ್ಯಕ್ರಮದಲ್ಲಿ ಇವರಿಗೆ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್. ರೈ ಪ್ರಶಸ್ತಿ ಹಾಗು ನಗದು ಬಹುಮಾನ ನೀಡಿ ಗೌರವಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…